ಸಂಚಯದ ‍ಮೂಲಕ ಪುಸ್ತಕಗಳ ಡಿಜಿಟಲೀಕರಣ ಯೋ‍ಜನೆ ಆಡಿಯಲ್ಲಿ 

ಡಿಜಿಟಲೀಕರಿಸಿದ ಪುಸ್ತಕಗಳು

ಚನ್ನಪ್ಪ ಎರೇಸೀಮೆಯವರ ಡಿಜಿಟಲೀಕರಿಸಿದ ಲೇಖನಗಳನ್ನು ನೇರವಾಗಿ ಇಂಟರ್ನೆಟ್ ಆರ್ಕೈವ್‌ನಲ್ಲಿ ನೇರವಾಗಿ ಓದಬಹುದು. ಜೊತೆಗೆ ಈ ಜಾಲತಾಣದಲ್ಲಿ ಆ ಪುಸ್ತಕಗಳ ಇಣುಕು ನೋಟವನ್ನು ನೀಡಲಾಗಿದೆ.

ಇಂಟರ್ನೆಟ್ ಆರ್ಕೈವ್‌ನಲ್ಲಿ ಚನ್ನಪ್ಪ ಎರೇಸೀಮೆಯವರಿಗೆ ಸಂಬಂಧಿಸಿದ ಪುಸ್ತಕಗಳನ್ನು ಪಡೆಯಲಿ ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಭಾಷಾ ತಂತ್ರಜ್ಞಾನ ಸಂ‍ಶೋಧನೆ ಹಾಗೂ ಅಧ್ಯಯನ ವೇದಿಕೆ‍‍‍

'ಸಂಚಯ' ವಾಣಿಜ್ಯ ಆಸಕ್ತಿ ಅಥವಾ ಲಾಭದ ಉದ್ದೇಶವಿಲ್ಲದೆ ಕನ್ನಡ ಸಾಹಿತ್ಯ ಸಂಶೋಧನೆಯ ತಾಂತ್ರಿಕ ಸಾಮರ್ಥ್ಯವನ್ನು ವರ್ಧಿಸುವುದಕ್ಕಾಗಿ ಕಾರ್ಯನಿರತವಾಗಿದೆ.‍

ಕನ್ನಡ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಹುಟ್ಟಿಕೊಂಡದ್ದು ‘ಸಂಚಯ’. ತಂತ್ರಜ್ಞಾನವನ್ನು ಭಾಷೆ ಮತ್ತು ಸಾಹಿತ್ಯಿಕ ಸಂಶೋಧನೆಗಳಿಗೆ ಬಳಸುವ ಸಾಧ್ಯತೆಯನ್ನು ‘ಸಂಚಯ’ ಶೋಧಿಸುತ್ತಿದೆ. ಹೆಚ್ಚು ಜನರನ್ನು ಒಳಗೊಳ್ಳಲು ಸಾಧ್ಯವಿರುವ, ಹೆಚ್ಚು ಜನರು ಬಳಸುವ ಅವಕಾಶವನ್ನು ತೆರೆಯುವ ಅಂತರಜಾಲ ಮತ್ತು ಮೊಬೈಲ್ ವೇದಿಕೆಗಳಲ್ಲಿ ಸಂಚಯ ರೂಪಿಸಿರುವ ‘ವಚನ ಸಂಚಯ’ದಂತಹ ಪರಿಕರಗಳು ಲಭ್ಯವಿವೆ. ಇದೇ ಬಗೆಯ ಇನ್ನಷ್ಟು ಕನಸುಗಳು ನಮ್ಮವು. ಸಾಹಿತ್ಯಿಕ ಮತ್ತು ತಾಂತ್ರಿಕ ಜ್ಞಾನಗಳನ್ನು ಬೆಸೆಯುವ ಯೋಜನೆಗಳೆಲ್ಲವೂ ಮುಕ್ತ ತಂತ್ರಾಂಶದ ಮೂಲಕ ಮುಕ್ತ ಮಾಹಿತಿ ಮತ್ತು ಮುಕ್ತ ಜ್ಞಾನದ ವಾತಾವರಣವೊಂದನ್ನು ರೂಪಿಸುವ ಆದರ್ಶವನ್ನು ಬುನಾದಿಯಾಗಿಟ್ಟುಕೊಂಡಿವೆ.

Share This