by ಮೇಲ್ವಿಚಾರಕರು | ಆಕ್ಟೋ 12, 2019 | ಪತ್ರಿಕಾ ಪ್ರಕಟಣೆ
ಆದರ್ಶ ಶಿಕ್ಷಕ, ನುಡಿಗಾರುಡಿಗ, ಶಿಕ್ಷಣತಜ್ಞ, ಕೀರ್ತನಕಾರರಾಗಿ ನಾಡು, ನುಡಿಗೆ ಅಪಾರ ಸೇವೆಯನ್ನು ಸಲ್ಲಿಸಿದ್ದ ಪಂ. ಚೆನ್ನಪ್ಪ ಎರೇಸೀಮೆಯವರ ಜನ್ಮಶತಮಾನೋತ್ಸವ ಸಮಾರಂಭವನ್ನು ಅಕ್ಟೋಬರ್ 12, 2019 ರಂದು ಮಧ್ಯಾಹ್ನ 3 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸುತ್ತೂರು ಜಗದ್ಗುರು ಪರಮಪೂಜ್ಯ ಶ್ರೀ ಶ್ರೀ...